ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರಲ್ಲಿ ಟಿವಿಎಸ್‌ ತಯಾರಿಕಾ ಸೇವೆ ಘಟಕ

Published 24 ಜೂನ್ 2024, 15:58 IST
Last Updated 24 ಜೂನ್ 2024, 15:58 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ತುಮಕೂರಿನಲ್ಲಿರುವ ತನ್ನ ಘಟಕದಲ್ಲಿ ಎಲೆಕ್ಟ್ರಾನಿಕ್ಸ್ ತಯಾರಿಕಾ ಸೇವೆಗಳನ್ನು ಆರಂಭಿಸಿರುವುದಾಗಿ ಟಿವಿಎಸ್ ಎಲೆಕ್ಟ್ರಾನಿಕ್ಸ್ ಸೋಮವಾರ ತಿಳಿಸಿದೆ.

ತುಮಕೂರಿನಲ್ಲಿನ ತಯಾರಿಕಾ ಘಟಕವು ಪಿಸಿಬಿ ಜೋಡಣೆ, ಉತ್ಪನ್ನದ ಪರೀಕ್ಷೆ, ಪೂರೈಕೆ ಸೇರಿದಂತೆ ವಿವಿಧ ಕಾರ್ಯಗಳನ್ನು ನಿರ್ವಹಿಸಲಿದೆ.

ಈ ಘಟಕವು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸುಸಜ್ಜಿತವಾಗಿದೆ. ಉದ್ಯೋಗಿಗಳಲ್ಲಿ ನಾವೀನ್ಯತೆಯನ್ನು ಉತ್ತೇಜಿಸುವ ಜೊತೆಗೆ ತಯಾರಿಕಾ ಸಾಮರ್ಥ್ಯವನ್ನು ಹೆಚ್ಚಿಸಲಿದೆ ಎಂದು ಕಂಪನಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT