ಶನಿವಾರ, ಸೆಪ್ಟೆಂಬರ್ 18, 2021
28 °C

ಜನವರಿಯಿಂದ ಪೊಲೊ, ವೆಂಟೊ ಮಾದರಿಗಳ ಬೆಲೆ ಏರಿಕೆ: ಫೋಕ್ಸ್‌ವ್ಯಾಗನ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದಲ್ಲಿ ಪೊಲೊ ಮತ್ತು ವೆಂಟೊ ಮಾದರಿಗಳ ಬೆಲೆಯನ್ನು ಜನವರಿಯಿಂದ ಶೇ 2.5ರವರೆಗೂ ಏರಿಕೆ ಮಾಡುವುದಾಗಿ ಫೋಕ್ಸ್‌ವ್ಯಾಗನ್‌ ಕಂಪನಿ ಗುರುವಾರ ತಿಳಿಸಿದೆ.

ತಯಾರಿಕಾ ವೆಚ್ಚ ಹೆಚ್ಚಾಗುತ್ತಿರುವುದರಿಂದ ಬೆಲೆ ಏರಿಕೆಯ ನಿರ್ಧಾರ ತೆಗೆದುಕೊಂಡಿರುವುದಾಗಿ ಫೋಕ್ಸ್‌ವ್ಯಾಗನ್‌ ಪ್ಯಾಸೆಂಜರ್‌ ಕಾರ್ಸ್‌ ಇಂಡಿಯಾದ ವಕ್ತಾರರೊಬ್ಬರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರುತಿ ಸುಜುಕಿ, ನಿಸಾನ್‌, ರೆನೊ ಇಂಡಿಯಾ, ಹೋಂಡಾ ಕಾರ್ಸ್‌, ಮಹೀಂದ್ರಾ, ಫೋರ್ಡ್‌ ಸೇರಿದಂತೆ ಇನ್ನೂ ಹಲವು  ಕಂಪನಿಗಳು ಸಹ ಜನವರಿಯಿಂದ ಬೆಲೆ ಏರಿಕೆ ಮಾಡುವುದಾಗಿ ಈಗಾಗಲೇ ಘೋಷಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು