ಫೆ. 21 ರಿಂದ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವ

7

ಫೆ. 21 ರಿಂದ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವ

Published:
Updated:

ಬೆಂಗಳೂರು: ಬಜೆಟ್‌ ಅಧಿವೇಶನದ ಕಾರಣ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಫೆಬ್ರುವರಿ 7 ರಿಂದ 14ರ ಬದಲಾಗಿ ಫೆಬ್ರುವರಿ 21 ರಿಂದ 28 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಮುಖರ ಸಮಿತಿಯು ಬುಧವಾರ ಈ ತೀರ್ಮಾನ ತೆಗೆದುಕೊಂಡಿದ್ದು, ಪ್ರತಿ ವರ್ಷ ಫೆಬ್ರುವರಿ ತಿಂಗಳ ಕೊನೆಯ ವಾರ ಚಿತ್ರೋತ್ಸವ ಆಯೋಜಿಸಲು ಸಮಿತಿ ನಿರ್ಧರಿಸಿದೆ.

 

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !