ಅಬಕಾರಿ ಪರವಾನಗಿ ನೀಡಲು ಲಂಚ: ಜಗದೀಶ್, ತಮ್ಮಣ್ಣ ಅಮಾನತು
Bribery Suspension: ಬೆಂಗಳೂರು: ಅಬಕಾರಿ ಪರವಾನಗಿ ನೀಡಲು ಲಂಚ ಪಡೆದ ಆರೋಪ ಪ್ರಕರಣದಲ್ಲಿ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ ಹಾಗೂ ಸೂಪರಿಂಟೆಂಡೆಂಟ್ ಕೆ.ಎಂ.ತಮ್ಮಣ್ಣ ಅವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.Last Updated 20 ಜನವರಿ 2026, 23:30 IST