ಬನ್ನೇರುಘಟ್ಟ ಉದ್ಯಾನವನ ವೀಕ್ಷಣೆಗೆ ಅವಕಾಶ

7

ಬನ್ನೇರುಘಟ್ಟ ಉದ್ಯಾನವನ ವೀಕ್ಷಣೆಗೆ ಅವಕಾಶ

Published:
Updated:

ಬೆಂಗಳೂರು: ಸಂಕ್ರಾಂತಿ ಹಬ್ಬದ (ಜ.15) ಪ್ರಯುಕ್ತ ಪ್ರವಾಸಿಗರ ಅನುಕೂಲಕ್ಕಾಗಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರತಿ ಮಂಗಳವಾರ ಈ ಉದ್ಯಾನವನಕ್ಕೆ ರಜೆ ಇರುತ್ತದೆ. ಆದರೆ, ಸಂಕ್ರಾತಿ ಹಬ್ಬವೂ ಅಂದೇ ಇರುವುದರಿಂದ ಅವಕಾಶ ನೀಡಲಾಗಿದೆ. ಅಲ್ಲದೆ, ರಜೆಯ ಕಾರಣ ಪ್ರವಾಸಿಗರು ಹೆಚ್ಚಾಗಿ ಆಗಮಿಸಲಿದ್ದಾರೆ.

ಎಂದಿನಂತೆ ಹಬ್ಬದ ದಿನವೂ ಉದ್ಯಾನವನದಲ್ಲಿ ಮೃಗಾಲಯ ಸಫಾರಿ ಮತ್ತು ಚಿಟ್ಟೆ ಉದ್ಯಾನವನ ವೀಕ್ಷಣೆಗೆ ಅವಕಾಶ ಇರಲಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !