ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಸೆಸ್ ಸೌತ್ ಇಂಡಿಯಾ ಫೈನಲ್‌ಗೆ ನೇರ ಪ್ರವೇಶ

Last Updated 6 ಜೂನ್ 2022, 9:23 IST
ಅಕ್ಷರ ಗಾತ್ರ

ಮಿಸೆಸ್ ಸೌತ್ ಇಂಡಿಯಾ ಐ ಆಮ್ ಪವರ್ಫುಲ್ ಸೌಂದರ್ಯ ಸ್ಪರ್ಧೆಗೆ ನೀವು ಆಡಿಶನ್ ಕೊಡಬೇಕಿಲ್ಲ. ಮೊಟ್ಟಮೊದಲ ಬಾರಿಗೆ ಫೈನಲ್ ಗೆ ನೇರ ಪ್ರವೇಶ ಸಿಗಲಿದೆ.

ನಂದಿನಿ ನಾಗರಾಜ್ ಅವರು ಆಯೋಜಿಸಿರುವ ಈ ಸೌಂದರ್ಯ ಸ್ಪರ್ಧೆ ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಜುಲೈ 9 ರಂದು ನಡೆಯಲಿದೆ.

ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಗೆದ್ದವರು ಗೋವಾದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ ಹಾಗೂ ಅಲ್ಲಿ ಗೆದ್ದವರು ಸಿಂಗಾಪುರದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9901755163 ಗೆ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT