ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ! ಹೈಡ್ರಾಮಾ
Viral Video News: ರಾಯಚೂರು: ತಾಲ್ಲೂಕಿನ ಗುರ್ಜಾಪುರ ಬಳಿಯ ಕೃಷ್ಣಾ ನದಿಯ ಬ್ರಿಜ್ ಕಂ ಬ್ಯಾರೇಜ್ ಮೇಲೆ ಪೊಟೊ ತೆಗೆಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ ಶನಿವಾರ ನದಿಗೆ ತಳ್ಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.Last Updated 12 ಜುಲೈ 2025, 10:34 IST