ಕೋಣೆಯಲ್ಲಿ ಇದ್ದಿಲಿನಿಂದ ಬೆಂಕಿ ಹಾಕಿ ನಿದ್ರೆ: ಮಲಗಿದ್ದಲ್ಲೇ ಉಸಿರುಗಟ್ಟಿ 3 ಸಾವು
ಅಮನ್ ನಗರದಲ್ಲಿ ಸೋಮವಾರ ರಾತ್ರಿ ರೂಮಿನಲ್ಲಿ ಮಲಗಿದ್ದ ಮೂವರು ಯುವಕರು ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಒಬ್ಬನ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ ಪಾಲಕರು ಇವರನ್ನು ಹುಡುಕುತ್ತ ಬಂದಾಗಲೇ ಘಟನೆ ಗೊತ್ತಾಗಿದೆ.Last Updated 18 ನವೆಂಬರ್ 2025, 14:41 IST