ಚಿಕ್ಕೋಡಿ | ಉಪಾಹಾರ ಸೇವನೆ: 84 ವಿದ್ಯಾರ್ಥಿಗಳು ಅಸ್ವಸ್ಥ, ಬಾಲಕಿ ಸ್ಥಿತಿ ಗಂಭೀರ
Food Poisoning Incident: ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಮೊರಾರ್ಜಿ ವಸತಿ ಶಾಲೆಯ 84 ವಿದ್ಯಾರ್ಥಿಗಳು ಉಪಾಹಾರ ಸೇವಿಸಿ ಅಸ್ವಸ್ಥರಾಗಿದ್ದು, ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬ ಬಾಲಕಿ ಸ್ಥಿತಿ ಗಂಭೀರವಾಗಿದೆ.Last Updated 13 ಸೆಪ್ಟೆಂಬರ್ 2025, 6:02 IST