ನೀರಿನ ಮೀಟರ್ ತಾಂತ್ರಿಕ ಸಮಸ್ಯೆ ಬಗೆಹರಿಸಲು ಲಂಚ: ಜಲಮಂಡಳಿ ಮೀಟರ್ ರೀಡರ್ ಬಂಧನ
Bribery Case: ನೀರಿನ ಮೀಟರ್ ತಾಂತ್ರಿಕ ಸಮಸ್ಯೆ ಬಗೆಹರಿಸಲು ₹10,000 ಲಂಚ ಪಡೆಯುತ್ತಿದ್ದ ವೇಳೆ, ಜಲಮಂಡಳಿಯ ಮೀಟರ್ ರೀಡರ್ ನರಸಿಂಹಪ್ಪ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.Last Updated 20 ನವೆಂಬರ್ 2025, 16:15 IST