ಬೇಸಿಗೆ ಸಂಭ್ರಮ ಆರಂಭ

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಬೇಸಿಗೆ ಸಂಭ್ರಮ ಆರಂಭ

Published:
Updated:

ತಿಕೋಟಾ: ತಾಲ್ಲೂಕಿನ ಘೋಣಸಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಸಂಭ್ರಮ ಯೋಜನೆ ಆರಂಭಿಸಲಾಯಿತು.

ನಿತ್ಯ ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಈ ಯೋಜನೆಯನ್ನು ನಿರ್ವಹಣೆ ಮಾಡಿ, ಬೇಸಿಗೆ ದಿನಗಳ ರಜಾ ಅವಧಿಯಲ್ಲಿ ಮಕ್ಕಳಿಗೆ ಶಾಲೆಯತ್ತ ಆಕರ್ಷಿಸುವುದು, ಕಲೆ, ಸಂಗೀತ, ಸಾಹಿತ್ಯ ಹಾಗೂ ಸಾಂಸ್ಕೃತಿಕ ವಿಷಯಗಳ ಅಭಿರುಚಿ ಬೆಳೆಸಿ, ಮಕ್ಕಳಲ್ಲಿ ಕಲಿಕಾ ಮನೋಭಾವ ಮೂಡಿಸುವ ಸರ್ಕಾರದ ಮುಖ್ಯ ಉದ್ದೇಶ ಈ ಯೋಜನೆಯದ್ದಾಗಿದೆ.

ಈ ಯೋಜನೆಯಲ್ಲಿ ಮಕ್ಕಳಿಗೆ ಕುಟುಂಬ, ನೀರು, ಪರಿಸರ, ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಹೆಚ್ಚು ಕೇಂದ್ರೀಕರಿಸಿ, ಮಕ್ಕಳನ್ನು ಶಿಕ್ಷಣದತ್ತ ಆಕರ್ಷಿಸುವುದಾಗಿದೆ.

ಶಾಲೆಯಲ್ಲಿನ ಈ ಯೋಜನೆಗೆ ಶಿಕ್ಷಕಿ ಸವಿತಾ ಹತ್ತಿಕಾಳ ನಿಯೋಜನೆಗೊಂಡಿದ್ದು, ಮುಖ್ಯ ಶಿಕ್ಷಕ ಡಿ.ಎಚ್.ಬಂಡಿವಡ್ಡರ ಮೇಲ್ವಿಚಾರಕರಾಗಿರುವರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !