ಮಾನವ ಕಳ್ಳಸಾಗಣೆ, ಮಾದಕ ದ್ರವ್ಯ ಜಾಲದ ಮೇಲಿರಲಿ ನಿಗಾ: ಸಚಿವ ಈಶ್ವರ ಖಂಡ್ರೆ ಸೂಚನೆ
ಬೀದರ್ ಜಿಲ್ಲೆಯಲ್ಲಿ ಮಾನವ ಕಳ್ಳ ಸಾಗಣೆ ಮತ್ತು ಮಾದಕದ್ರವ್ಯ ಜಾಲದ ಮೇಲೆ ನಿಗಾ ವಹಿಸಿ, ಅದನ್ನು ತಡೆಯಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಪೊಲೀಸರಿಗೆ ಸೂಚನೆ ನೀಡಿದರು.Last Updated 1 ಆಗಸ್ಟ್ 2025, 14:40 IST