ವಕೀಲರ ವೃಂದದಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ

ಮಂಗಳವಾರ, ಏಪ್ರಿಲ್ 23, 2019
31 °C

ವಕೀಲರ ವೃಂದದಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ

Published:
Updated:
Prajavani

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜಿಪಿ ಅಭ್ಯರ್ಥಿ ಎಲ್‌.ಎಸ್‌.ತೇಜಸ್ವಿ ಸೂರ್ಯ ಹೈಕೋರ್ಟ್‌ ಮತ್ತು ಸಿಟಿ ಸಿವಿಲ್‌ ಕೋರ್ಟ್‌ಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಇಬ್ಬರೂ ಅಭ್ಯರ್ಥಿಗಳು ಹಿರಿ ಕಿರಿಯ ವಕೀಲರ ಜೊತೆ ಅನೌಪಚಾರಿಕ ಮಾತುಕತೆ ನಡೆಸಿ ಮತಯಾಚನೆ ಮಾಡಿದರು. ಹೈಕೋರ್ಟ್‌ನಲ್ಲಿ ಹಿರಿಯ ವಕೀಲರಾದ ಎಂ.ಬಿ.ನರಗುಂದ, ಅಶೋಕ ಹಾರನಹಳ್ಳಿ, ಅಧಿವಕ್ತಾ ಪರಿಷತ್‌ ಮುಖಂಡರಾದ ಎಲ್‌.ಎನ್‌.ಹೆಗಡೆ, ವಿವೇಕ ರೆಡ್ಡಿ, ಬಿಜೆಪಿ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಕೆ.ಎನ್‌.ರಾಜಣ್ಣ, ಸಹ ಸಂಚಾಲಕ ಬಿ.ಎಸ್.ರಾಜಶೇಖರ್, ಶಿವಮೂರ್ತಿ, ಎಚ್‌.ಆರ್.ಅನಿತಾ ಇದ್ದರು.

 

ಬರಹ ಇಷ್ಟವಾಯಿತೆ?

  • 3

    Happy
  • 0

    Amused
  • 0

    Sad
  • 0

    Frustrated
  • 4

    Angry

Comments:

0 comments

Write the first review for this !