ವಿಜಯನಗರ ನಿಲ್ದಾಣಕ್ಕೆ ರಾಷ್ಟ್ರಕವಿ ಹೆಸರು

7

ವಿಜಯನಗರ ನಿಲ್ದಾಣಕ್ಕೆ ರಾಷ್ಟ್ರಕವಿ ಹೆಸರು

Published:
Updated:

ಬೆಂಗಳೂರು: ವಿಜಯನಗರದ ಸಂಚಾರ ಮತ್ತು ಸಾಗಣೆ ನಿರ್ವಹಣಾ ಕೇಂದ್ರಕ್ಕೆ (ಟಿಟಿಸಿಎಂ) ರಾಷ್ಟ್ರಕವಿ ಕುವೆಂಪು ಹೆಸರಿಡಲು ಬಿಎಂಟಿಸಿ ಮುಂದಾಗಿದೆ. ಇದೇ 4ರಂದು ನಡೆಯುವ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ನಾಮಕರಣ ಮಾಡಲಿದ್ದಾರೆ.

ಪ್ರಯಾಣಿಕರಿಗೆ ಉತ್ತಮ ಸೌಲಭ್ಯವನ್ನು ಒದಗಿಸಲು ಬಿಎಂಟಿಸಿ ಜೆನರ್ಮ್‌ ಯೋಜನೆಯಡಿ ನಗರದ ಹತ್ತು ಕಡೆ ಸಂಚಾರ ಮತ್ತು ಸಾಗಣೆ ನಿರ್ವಹಣಾ ಕೇಂದ್ರಗಳನ್ನು ಆರಂಭಿಸಿತ್ತು. ಅದರಲ್ಲಿ ವಿಜಯನಗರ ನಿಲ್ದಾಣವೂ ಒಂದಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !