10 ತಿಂಗಳವರೆಗೆ ₹10 ರಿಯಾಯಿತಿ: ಬಿಎಸ್‌ಎನ್‌ಎಲ್‌ ಕೊಡುಗೆ

ಮಂಗಳವಾರ, ಜೂನ್ 18, 2019
26 °C

10 ತಿಂಗಳವರೆಗೆ ₹10 ರಿಯಾಯಿತಿ: ಬಿಎಸ್‌ಎನ್‌ಎಲ್‌ ಕೊಡುಗೆ

Published:
Updated:

ಬೆಂಗಳೂರು: ಎಲೆಕ್ಟ್ರಾನಿಕ್‌ ಸಾಧನಗಳ ಮೂಲಕ ಶುಲ್ಕ ಪಾವತಿಸುವ ಗ್ರಾಹಕರಿಗೆ ಮುಂದಿನ 10 ತಿಂಗಳವರೆಗೆ ₹10 ರಿಯಾಯಿತಿ ನೀಡಲು ಬಿಎಸ್‌ಎನ್‌ಎಲ್‌ ನಿರ್ಧರಿಸಿದೆ. ಕಾಗದ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ.

ಪೋಸ್ಟ್‌ಪೇಯ್ಡ್‌ ಬಿಲ್‌ಗಳನ್ನು ಆನ್‌ಲೈನ್‌ನಲ್ಲಿ ಪಾವತಿಸುವವರಿಗೆ ಈ ಕೊಡುಗೆ ದೊರೆಯಲಿದೆ. ಗ್ರಾಹಕರು ಅಧಿಕೃತ ಮೊಬೈಲ್‌ ಸಂಖ್ಯೆ ಮತ್ತು ಇ–ಮೇಲ್‌ ಅನ್ನು ನೋಂದಾಯಿಸುವ ಮೂಲಕ ಸೌಲಭ್ಯ ಪಡೆಯಬಹುದಾಗಿದೆ ಎಂದು ಅದು ತಿಳಿಸಿದೆ.  ಮಾಹಿತಿಗೆ: 1800 3451 500 ಸಂಪರ್ಕಿಸಬಹುದು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !