ಎಸ್‌ಬಿಐ, ಇಂಡಿಯನ್ ಬ್ಯಾಂಕ್, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌ಗೆ ಆರ್‌ಬಿಐ ದಂಡ
ವಿವಿಧ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಎಸ್‌ಬಿಐ ಒಳಗೊಂಡು ಸರ್ಕಾರಿ ಸ್ವಾಮ್ಯದ ಮೂರು ಬ್ಯಾಂಕ್‌ಗಳಿಗೆ ಭಾರತೀಯ ರಿಸರ್ವ ಬ್ಯಾಂಕ್ (ಆರ್‌ಬಿಐ) ದಂಡ ವಿಧಿಸಿದೆ.Last Updated 25 ಸೆಪ್ಟೆಂಬರ್ 2023, 16:18 IST