ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಐಐ: 500 ಕೋಟಿ ಡಾಲರ್ ಹೂಡಿಕೆ ವಾಪಸ್

Last Updated 25 ಜೂನ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ರೂಪಾಯಿ ಮೌಲ್ಯ ತೀವ್ರವಾಗಿ ಕುಸಿಯುತ್ತಿರುವ ಪರಿಗೆ ಬೆಚ್ಚಿಬಿದ್ದಿರುವ `ವಿದೇಶಿ ಸಾಂಸ್ಥಿಕ ಹೂಡಿಕೆದಾರರು' ಭಾರತದ ಮಾರುಕಟ್ಟೆಯಿಂದ ಭಾರಿ ಪ್ರಮಾಣದ ಹೂಡಿಕೆ ವಾಪಸ್ ತೆಗೆದುಕೊಂಡಿದ್ದಾರೆ.

`ಎಫ್‌ಐಐ'ಗಳು ಭಾರತದಲ್ಲಿನ ಸಾಲಪತ್ರ ಮತ್ತು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರಲ್ಲಿ ಒಟ್ಟು 500 ಕೋಟಿ ಅಮೆರಿಕನ್ ಡಾಲರ್(ರೂ. 29,191 ಕೋಟಿ)ಗಳನ್ನು ಕಳೆದ 21 ದಿನಗಳಲ್ಲಿ  ಹಿಂದಕ್ಕೆ ತೆಗೆದುಕೊಂಡಿದ್ದಾರೆ ಎಂದು ಭಾರತೀಯ ಷೇರು ನಿಯಂತ್ರಣ ಮಂಡಳಿ (ಸೆಬಿ)ಅಂಕಿ-ಅಂಶಗಳಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT