ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಐಐ ಹೂಡಿಕೆ ಹೆಚ್ಚಳ

Last Updated 9 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರೂಪಾಯಿ ಮೌಲ್ಯವರ್ಧನೆಯಿಂದ ವಿದೇಶಿ ಸಾಂಸ್ಥಿಕ ಹೂಡಿಕೆದಾರರ (ಎಫ್‌ಐಐ) ಚಟುವಟಿಕೆ ದಿಢೀರ್ ಹೆಚ್ಚಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಈವರೆಗಿನ ‘ಎಫ್‌ಐಐ’ ಹೂಡಿಕೆ ₨1 ಲಕ್ಷ ಕೋಟಿ ದಾಟಿದೆ ಎಂದು ಷೇರುಪೇಟೆ ನಿಯಂ­ತ್ರಣ ಮಂಡಳಿ ‘ಸೆಬಿ’ ಹೇಳಿದೆ.

ದಿನದ ವಹಿವಾಟಿನಲ್ಲಿ ಐಸಿಐಸಿಐ ಬ್ಯಾಂಕ್‌, ಸ್ಟೆರ್‌ಲೈಟ್‌, ಲಾರ್ಸನ್‌ ಅಂಡ್‌ ಟ್ಯೂಬ್ರೊ, ಮಾರುತಿ ಸುಜುಕಿ ಕಂಪೆನಿಗಳ ಷೇರುಗಳು ಏರಿಕೆ ಪಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT