ಶನಿವಾರ, ಜನವರಿ 18, 2020
27 °C

ಬ್ಯಾಂಕ್‌ ಮುಷ್ಕರ 18ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವದೆಹಲಿ(ಪಿಟಿಐ): ವಿದೇಶಿ ಬ್ಯಾಂಕ್‌­ಗಳಿಗೆ ರತ್ನಗಂಬಳಿ ಸ್ವಾಗತ ನೀಡಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಕ್ರಮ­ವನ್ನು ವಿರೋಧಿಸಿ ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಡಿ. 18ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.ಯುಎಫ್‌ಬಿಯು ಡಿ. 18ಕ್ಕೆ ಮುಷ್ಕರಕ್ಕೆ ಕರೆ ನೀಡಿದೆ ಎಂದು ಮುಂಬೈ ಷೇರು ವಿನಿಮಯ ಕೇಂದ್ರಕ್ಕೆ(ಬಿಎಸ್‌ಇ) ಸಲ್ಲಿಸಿರುವ ವರದಿಯಲ್ಲಿ ಕೆನರಾ ಬ್ಯಾಂಕ್‌ ಮಾಹಿತಿ ನೀಡಿದೆ.

ಪ್ರತಿಕ್ರಿಯಿಸಿ (+)