ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ಸುಜುಕಿ: ರೂ. 4 ಸಾವಿರ ಕೋಟಿ ಹೂಡಿಕೆ

Last Updated 15 ಮಾರ್ಚ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಂಶೋಧನೆ ಮತ್ತು ಅಭಿವೃದ್ಧಿ ಉದ್ದೇಶಕ್ಕೆ ಹಾಗೂ ತಯಾರಿಕಾ ಸಾಮರ್ಥ್ಯ ಹೆಚ್ಚಿಸಲು ದೇಶದ ಅತಿ ದೊಡ್ಡ ಕಾರು ತಯಾರಿಕಾ ಕಂಪೆನಿ ಮಾರುತಿ ಸುಜುಕಿ ಮುಂದಿನ ಹಣ­ಕಾಸು ವರ್ಷದಲ್ಲಿ ರೂ. 4 ಸಾವಿರ ಕೋಟಿ ಹೂಡಿಕೆ ಮಾಡಲಿದೆ.

ಕಂಪೆನಿ ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ವಾಹನ ಪ್ರದರ್ಶನ ಮೇಳದಲ್ಲಿ ಪ್ರದರ್ಶಿಸಿದ ‘ಎಸ್‌ಎಕ್ಸ್‌4 ಎಸ್‌ ಕ್ರಾಸ್‌’ ಮತ್ತು ಸಿಯಾಜ್‌ ಎಂಬ ಎರಡು ಹೊಸ ಮಾದ­ರಿ­ಗಳನ್ನೂ ಶೀಘ್ರದಲ್ಲೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಕಂಪೆನಿ ವಕ್ತಾರರೊಬ್ಬರು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT