ಗುರುವಾರ , ಫೆಬ್ರವರಿ 25, 2021
29 °C

ಮ್ಯೂಚುವಲ್ ಫಂಡ್‌ಗಳಲ್ಲಿ ಹೆಚ್ಚಿದ ಹೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮ್ಯೂಚುವಲ್ ಫಂಡ್‌ಗಳಲ್ಲಿ ಹೆಚ್ಚಿದ ಹೂಡಿಕೆ

ನವದೆಹಲಿ (ಪಿಟಿಐ):  ಜುಲೈ ತಿಂಗಳಲ್ಲಿ ಮ್ಯೂಚುವಲ್‌ ಫಂಡ್‌ಗಳಲ್ಲಿಯ ಹೂಡಿಕೆ ಏಕಾಏಕಿ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದ್ದು ಒಂದು ಲಕ್ಷ ಕೋಟಿ ರೂಪಾಯಿಗಳ ಗಡಿ ದಾಟಿದೆ.ಮಾರುಕಟ್ಟೆಯಲ್ಲಿ ಹಣದ ಹರಿವು ಮತ್ತು ಆದಾಯದ ಹೆಚ್ಚಳ ಈ ಬೆಳವಣಿಗೆಗೆ ಪ್ರಮುಖ ಕಾರಣ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.ಜೂನ್‌ನಲ್ಲಿ ಈ ಪ್ರಮಾಣ ₹21,535 ಕೋಟಿಯಷ್ಟಿತ್ತು. ಏಪ್ರಿಲ್‌ನಿಂದ ಜುಲೈವರೆಗೆ ವಿವಿಧ ಮ್ಯೂಚುವಲ್‌ ಫಂಡ್‌ಗಳಲ್ಲಿಯ ಒಟ್ಟಾರೆ ಹೂಡಿಕೆ ₹1.93 ಲಕ್ಷ ಕೋಟಿ ದಾಟಿದಂತಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಈ ಪ್ರಮಾಣ ₹2.05 ಲಕ್ಷ

ಕೋಟಿಯಷ್ಟಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.