ನವದೆಹಲಿ: ಪ್ರಯಾಣಿಕ ವಾಹನ ಮಾರಾಟದಲ್ಲಿ ಮಾರುತಿ ಸುಜುಕಿ ಇಂಡಿಯಾ ಅಗ್ರ ಸ್ಥಾನದಲ್ಲಿದೆ.

ಡಿಸೆಂಬರ್ನಲ್ಲಿ ಒಟ್ಟಾರೆ 10 ಮಾದರಿಯ ಪ್ರಯಾಣಿಕ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿದ್ದು ಅದರಲ್ಲಿ 6 ಮಾದರಿಗಳು ಮಾರುತಿ ಸುಜುಕಿ ಇಂಡಿಯಾಗೆ ಸೇರಿವೆ.

ಹುಂಡೈ ಮೋಟರ್ ಇಂಡಿಯಾದ ಮೂರು ವಾಹನ ಮಾದರಿಗಳು ಗರಿಷ್ಠ ಸಂಖ್ಯೆಯಲ್ಲಿ ಮಾರಾಟವಾಗಿವೆ.

ಭಾರತೀಯ ವಾಹನ ತಯಾರಕರ ಒಕ್ಕೂಟ (ಎಸ್ಐಎಎಂ) ಈ ಮಾಹಿತಿ ಬಿಡುಗಡೆ ಮಾಡಿದೆ. ರೆನೊ ಕ್ವಿಡ್ ಒಂಬತ್ತನೇ ಸ್ಥಾನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.