ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರು ಮಾರುಕಟ್ಟೆಯಲ್ಲಿ ವಿದೇಶಿ ನೇರ ಹೂಡಿಕೆ

Last Updated 1 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಭಾರತದ ಷೇರು ಮಾರುಕಟ್ಟೆಯಲ್ಲಿ ವಿದೇಶದ ಅರ್ಹ ಹೂಡಿಕೆದಾರರು ನೇರ ಹೂಡಿಕೆ ಮಾಡಲು ಭಾರತ ಸರ್ಕಾರ ಹಸಿರು ನಿಶಾನೆ ತೋರಿದೆ.

ಷೇರು ಮಾರುಕಟ್ಟೆಯಲ್ಲಿ ಚಂಚಲತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಭಾನುವಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

ಈವರೆಗೆ ಅನಿವಾಸಿ ಭಾರತೀಯರು ಈ ರೀತಿ ನೇರ ಹೂಡಿಕೆ ಮಾಡಲು ಸಾಧ್ಯವಿತ್ತು. ಇನ್ನು ಮುಂದೆ ದೊಡ್ಡಮಟ್ಟದಲ್ಲಿ ವಿದೇಶಿ ಹೂಡಿಕೆ ಹರಿದು ಬರುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT