ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂಡಿಕೆ ಆಕರ್ಷಿಸಲು ಸಿಂಗಪುರದಲ್ಲಿ ಪ್ರಚಾರ

Last Updated 17 ಏಪ್ರಿಲ್ 2012, 19:30 IST
ಅಕ್ಷರ ಗಾತ್ರ

ಸಿಂಗಪುರ (ಪಿಟಿಐ): ರಾಜ್ಯದ ತಯಾರಿಕೆ ವಲಯದಲ್ಲಿ ಬಂಡವಾಳ ತೊಡಗಿಸುವಂತೆ ಜಪಾನಿನ ಹೂಡಿಕೆದಾರರ ಮನವೊಲಿಸಲಾಗುವುದು. ಹೂಡಿಕೆ ಆಕರ್ಷಿಸಲು ಈ ವಾರ ಟೊಕಿಯೊ ಮತ್ತು ಒಸಾಕದಲ್ಲಿ `ರೋಡ್~ಷೋಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದ್ದಾರೆ.

ರಾಜ್ಯದ ತಯಾರಿಕೆ ವಲಯದಲ್ಲಿ  ಬಂಡವಾಳ ತೊಡಗಿಸಲು ಇರುವ ಅವಕಾಶಗಳ ಕುರಿತು ಮನವರಿಕೆ  ಮಾಡಿಕೊಡಲು ರೋಡ್‌ಷೋ ಹಮ್ಮಿಕೊಳ್ಳಲಾಗಿದೆ ಎಂದರು. 

ನವೀಕರಿಸಬಹುದಾದ ಇಂಧನ ವಲಯದಲ್ಲೂ ಹೂಡಿಕೆಗೆ ವಿಪುಲ ಅವಕಾಶಗಳಿವೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT