ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BSNL 4G: ಬಿಎಸ್‌ಎನ್‌ಎಲ್‌ 4ಜಿ ಜೂನ್‌ ವೇಳೆಗೆ

Published 28 ಅಕ್ಟೋಬರ್ 2023, 18:36 IST
Last Updated 28 ಅಕ್ಟೋಬರ್ 2023, 18:36 IST
ಅಕ್ಷರ ಗಾತ್ರ

ನವದೆಹಲಿ: ಬಿಎಸ್‌ಎನ್‌ಎಲ್‌ ಕಂಪನಿಯು ಡಿಸೆಂಬರ್ ವೇಳೆಗೆ ಸಣ್ಣ ಪ್ರಮಾಣದಲ್ಲಿ 4ಜಿ ಸೇವೆಗಳನ್ನು ಆರಂಭಿಸಲಿದ್ದು, ಮುಂದಿನ ವರ್ಷದ ಜೂನ್ ವೇಳೆಗೆ ದೇಶದಾದ್ಯಂತ ಸೇವೆಯು ಲಭ್ಯವಾಗುವಂತೆ ಮಾಡಲಿದೆ ಎಂದು ಕಂಪನಿಯ ಅಧ್ಯಕ್ಷ ಪಿ.ಕೆ. ಪುರ್ವಾರ್ ತಿಳಿಸಿದ್ದಾರೆ. ಇಂಡಿಯಾ ಮೊಬೈಲ್ ಕಾಂಗ್ರೆಸ್‌ನಲ್ಲಿ ಮಾತನಾಡಿದ ಅವರು, ಜೂನ್ ಬಳಿಕ 5ಜಿ ಸೇವೆಗಳಿಗೆ ಅಪ್‌ಗ್ರೇಡ್‌ ಆಗುವ ಯೋಜನೆ ಹೊಂದಿರುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT