ಗುರುವಾರ , ಫೆಬ್ರವರಿ 20, 2020
17 °C

ಬೆಂಗಳೂರಿನ ಉಪನಗರ ರೈಲು ಯೋಜನೆಗೆ ₹18,600

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಈ ಸಲದ ಬಜೆಟ್‌ನಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ಒತ್ತು ನೀಡಿದೆ. 

ಮೆಟ್ರೊ ಮಾದರಿಯಲ್ಲಿ ₹18,600 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಉಪನಗರ ರೈಲು ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.  ಶೇ 20ರಷ್ಟು ಮೊತ್ತ ಕೇಂದ್ರದ ಸಹಾಯಧನ, ಶೇ 50ರಷ್ಟು ಹೊರಗಿನ ನೆರವು ಒದಗಿಸಲು ಯೋಜನೆ ರೂಪಿಸಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು