ಬುಧವಾರ, ಫೆಬ್ರವರಿ 19, 2020
30 °C

ಕೇಂದ್ರ ಬಜೆಟ್‌ 2020 | ಗೃಹ ಸಚಿವಾಲಯಕ್ಕೆ ಹೆಚ್ಚಿನ ಅನುದಾನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಗೃಹ ಸಚಿವಾಲಯಕ್ಕೆ 2020–21ನೇ ಸಾಲಿನ ಬಜೆಟ್‌ನಲ್ಲಿ ₹1.67 ಲಕ್ಷ ಕೋಟಿ ಅನುದಾನ ನೀಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅನುದಾನದಲ್ಲಿ ₹48,225.05 ಕೋಟಿ ಹೆಚ್ಚಳವಾಗಿದೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಸೋನಿಯಾ ಗಾಂಧಿ, ರಾಹುಲ್‌ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಿದ್ದ ವಿಶೇಷ ಭದ್ರತಾ ಪಡೆಗಳ (ಎಸ್‌ಪಿಜಿ) ಭದ್ರತಾ ವ್ಯವಸ್ಥೆಯನ್ನು ಸರ್ಕಾರವು ಇತ್ತೀಚೆಗೆ ರದ್ದುಪಡಿಸಿದೆ. ಇದರ ಹೊರತಾಗಿಯ ಈ ಬಾರಿ ಎಸ್‌ಪಿಜಿಗೆ ನೀಡಿರುವ ಅನುದಾನದಲ್ಲಿ ಹೆಚ್ಚಳವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು