ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಾರಿ ಬಜೆಟ್ ಮಂಡಿಸಿದ್ದಾರೆ. 2026–27ನೇ ಸಾಲಿನ ಬಜೆಟ್ ಅನ್ನು 1 ಗಂಟೆ 25 ನಿಮಿಷದಲ್ಲಿ ಓದಿ ಮುಗಿಸಿದ್ದಾರೆ. ಈ ಬಾರಿ ಜನಸಾಮಾನ್ಯರನ್ನು ಗಮನದಲ್ಲಿಟ್ಟು ಬಜೆಟ್ ಮಂಡಿಸುತ್ತೇವೆ ಎಂದಿದ್ದರು. ಹಾಗಾದರೆ ಸಾಮಾನ್ಯ ಜನರಿಗೆ ಈ ಬಾರಿ ಬಜೆಟ್ನಲ್ಲಿ ಸಿಕ್ಕಿದ್ದೇನು, ಯಾವುದೆಲ್ಲ ಇಳಿಕೆ ಮತ್ತು ಏರಿಕೆ ಎನ್ನುವ ಮಾಹಿತಿ ಇಲ್ಲಿದೆ.

ಇಳಿಕೆ

ಚರ್ಮದ ಆಮದು ಸುಂಕ ಇಳಿಕೆ ಮಾಡಲಾಗಿದ್ದು, ಪಾದರಕ್ಷೆ ಸೇರಿ ಚರ್ಮದ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ

ಸಮುದ್ರ ಆಹಾರ

ಮೈಕ್ರೋ ಓವನ್

ಮೇಕ್ ಇನ್ ಇಂಡಿಯಾ ಅಡಿ ತಯಾರಾಗುವ ಟ್ಯಾಬ್ಲೆಟ್ ಮತ್ತು ಸ್ಮಾರ್ಟ್ಫೋನ್

ಖೇಲೊ ಇಂಡಿಯಾ ಅಡಿ ಕ್ರೀಡಾ ಸಾಮಗ್ರಿಗಳ ಬೆಲೆ

ಬೀಡಿ, ಬ್ಯಾಟರಿಗಳ ಮೇಲಿನ ಬೆಲೆ ಇಳಿಕೆ

ಸೋಲಾರ್ ಬಿಡಿಭಾಗ, ಪ್ಯಾನಲ್ ಬೆಲೆ ಇಳಿಕೆ

17 ಕ್ಯಾನ್ಸರ್ ಔಷಧಗಳ ಮೇಲಿನ ಬೆಲೆ ಇಳಿಕೆ

ವೈಯಕ್ತಿಕ ಬಳಕೆಗಾಗಿ ಆಮದು ಮಾಡಿಕೊಳ್ಳುವ ಸುಂಕ ವಿಧಿಸಬಹುದಾದ ಎಲ್ಲ ಸರಕುಗಳ ಮೇಲಿನ ಸುಂಕ ದರವನ್ನು ಶೇಕಡಾ 20 ರಿಂದ ಶೇಕಡಾ 10 ಕ್ಕೆ ಇಳಿಸಲಾಗಿದೆ

7 ಅಪರೂಪದ ಕಾಯಿಲೆಗಳ ಔಷಧಗಳ ಮೇಲಿನ ಬೆಲೆ

ಬಟ್ಟೆ

ವಿದೇಶಿ ಪ್ರಯಾಣ

ಜೈವಿಕ ಅನಿಲ ಮಿಶ್ರಿತ ಸಿಎನ್ಜಿ

ವಿದೇಶದಲ್ಲಿ ಓದು

ಏರಿಕೆ

ಸಿಗರೇಟ್, ಪಾನ್ ಮಸಾಲಾ

ಆಮದಾಗುವ ಮದ್ಯಗಳು

ಲಕ್ಷುರಿ ವಾಚ್ ಮೇಲಿನ ಸುಂಕ

ಖನಿಜಗಳು, ಕಬ್ಬಿಣದ ಅದಿರು, ಕಲ್ಲಿದ್ದಲು

ವಿಡಿಯೊ ಗೇಮ್ಸ್ ಮತ್ತು ಸಾಫ್ಟ್ವೇರ್

ಛತ್ರಿಗಳು

ಡಿಜಿಟಲ್ ಕ್ಯಾಮೆರಾ

.Union Budget 2026: ಆರ್ಥಿಕ ಬೆಳವಣಿಗೆ, ಕುಟುಂಬ ಆದಾಯದ ಹೆಚ್ಚಳವೇ ನಿರ್ಮಲಾ ಆಯವ್ಯಯದ ಸೂತ್ರ .Union Budget 2026; ಬಜೆಟ್ ಮುಖ್ಯಾಂಶಗಳು .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.