ಬೆಂಗಳೂರು: ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. 16 ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದು ಮುಖ್ಯಮಂತ್ರಿಸಿದ್ದರಾಮಯ್ಯ ಹೇಳಿದ್ದಾರೆ.
.Live Video | Karnataka Budget 2025: ವಿಧಾನಸಭೆ ಬಜೆಟ್ ಅಧಿವೇಶನದ ನೇರ ಪ್ರಸಾರ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 'ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ' ಎಂದು ಬರೆದುಕೊಂಡಿದ್ದಾರೆ.
.Karnataka Budget 2025 LIVE: ಬಜೆಟ್ ಭಾಷಣ ಅಂತ್ಯಗೊಳಿಸಿದ ಸಿಎಂ ಸಿದ್ದರಾಮಯ್ಯ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.