ಸಿಎಂ @siddaramaiah ಅವರು ತಮ್ಮ #BogusBudget ನಲ್ಲಿ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿಯನ್ನು ನೀಡಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳಿಗೆ ಸಂಪೂರ್ಣ ವಿರುದ್ಧವಾದಂತಹದ್ದು!!@INCKarnataka ಪಕ್ಷಕ್ಕೆ ಬಾಬಾ ಸಾಹೇಬರ ಮೇಲೆ ಎಷ್ಟು ದ್ವೇಷವಿದೆ ಎಂಬುದು ಸಿದ್ದರಾಮಯ್ಯ ಅವರ ಸಂವಿಧಾನ ವಿರೋಧಿ ಬಜೆಟ್ ನಿಂದ ಮತ್ತೊಮ್ಮೆ… pic.twitter.com/QRgBpNY4bJ