ಶನಿವಾರ, ಮಾರ್ಚ್ 28, 2020
19 °C

ಮದ್ಯಪ್ರಿಯರಿಗೂ ಶಾಕ್ ನೀಡಿದ ಬಿಎಸ್‌ವೈ: ಅಬಕಾರಿ ಸುಂಕ ಶೇ 6ರಷ್ಟು ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮದ್ಯ ಪ್ರಿಯರಿಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಬಾರಿಯ ಬಜೆಟ್‌ನಲ್ಲಿ ಶಾಕ್ ನೀಡಿದ್ದಾರೆ.

ಮದ್ಯದ ಎಲ್ಲ 18 ಘೋಷಿತ ಬೆಲೆ ಸ್ಲ್ಯಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ 6ರಷ್ಟು ಹೆಚ್ಚಿಸುವುದಾಗಿ ಅವರು ಘೋಷಿಸಿದ್ದಾರೆ.

2019–20ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ ₹ 20,950 ಕೋಟಿ ತೆರಿಗೆ ಸಂಗ್ರಹ ಗುರಿ ನಿಗದಿ ಮಾಡಲಾಗಿತ್ತು. ಫೆಬ್ರುವರಿ ವರೆಗೆ ₹ 19,701 ಕೋಟಿ ಸಂಗ್ರಹಿಸಲಾಗಿದೆ. ತೆರಿಗೆ ಸಂಗ್ರಹವು ಆಯವ್ಯಯದ ಗುರಿ ತಲುಪಲಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಇನ್ನಷ್ಟು...

 

ರಾಜ್ಯ ಬಜೆಟ್‌ | ಬೊಕ್ಕಸಕ್ಕೆ ಎಲ್ಲಿಂದ ಎಷ್ಟು ಆದಾಯ? ಯಾವುದಕ್ಕೆ ಎಷ್ಟು ಖರ್ಚು?

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು