ಸೋಮವಾರ, ಮೇ 16, 2022
24 °C
₹ 2 ಸಾವಿರ ಕೋಟಿ ಹೂಡಿಕೆ

Budget 2021: ಪಿಪಿಪಿ ಮಾದರಿಯಲ್ಲಿ ಏಳು ಬಂದರು ಅಭಿವೃದ್ಧಿ ಯೋಜನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ₹ 2 ಸಾವಿರ ಕೋಟಿಗೂ ಹೆಚ್ಚು ಹೂಡಿಕೆಯ ಏಳು ಬಂದರು ಅಭಿವೃದ್ಧಿ ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಈ ಬಂದರು ಅಭಿವೃದ್ಧಿ ಯೋಜನೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಪ್ರಸ್ತುತ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ದೀನದಯಾಳ್ (ಕಾಂಡ್ಲಾ), ಮುಂಬೈ, ಜೆಎನ್‌ಪಿಟಿ, ಮರ್ಮಾ ಗೋವಾ, ನವ ಮಂಗಳೂರು, ಕೊಚ್ಚಿನ್, ಚೆನ್ನೈ, ಕಾಮರಾಜ್‌ನಗರ (ಎನ್ನೊರೆ), ಚಿದಂಬರನಾರ್, ವಿಶಾಖಪಟ್ಟಣಂ, ಪಾರದೀಪ್‌ ಮತ್ತು ಕೋಲ್ಕತ್ತಾ (ಹಲ್ಡಿಯಾ ಸೇರಿದಂತೆ)ದಂತಹ 12 ಬೃಹತ್ ಬಂದರುಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು