Karnataka Budget 2021: ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹1500 ಕೋಟಿ ಮೀಸಲು
ಬೆಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹1500 ಕೋಟಿ ಮೀಸಲಿಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಕ್ರಿಶ್ಚಿಯನ್ ಸಮುದಾಯದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಾಗುವುದು. ಇದಕ್ಕಾಗಿ ₹2000 ಕೋಟಿ ಮೀಸಲಿರಿಸಲಾಗುವುದು ಎಂದೂ ಅವರು ಘೋಷಿಸಿದ್ದಾರೆ.
ಓದಿ: Karnataka Budget 2021: ಯಡಿಯೂರಪ್ಪ ಬಜೆಟ್ ಮುಖ್ಯಾಂಶಗಳು
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮಾದರಿ ಶಾಲೆ ಹಾಗೂ ಕಾಲೇಜುಗಳಲ್ಲಿ ತಂತ್ರಜ್ಞಾನ ಆಧಾರಿತ ಕಲಿಕಾ ಕಾರ್ಯಕ್ರಮ ಅನುಷ್ಠಾನಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.
Live Updates| Karnataka Budget 2021: ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ‘ಎಲಿವೇಟ್ ವುವನ್’ ಕಾರ್ಯಕ್ರಮ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.