ಬೆಂಗಳೂರು: ಕನ್ನಡ ಭಾಷೆಯನ್ನು ತಂತ್ರಜ್ಞಾನಕ್ಕೆ ಇನ್ನಷ್ಟು ಒಗ್ಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಜೆಟ್‌ನಲ್ಲಿ ₹2 ಕೋಟಿ ಅನುದಾನ ಘೋಷಿಸಿದ್ದಾರೆ.

ಕನ್ನಡ ಭಾಷೆಗೆ ತಾಂತ್ರಿಕ ಪರಿಕರಗಳ ಸೂಟ್ ಅಭಿವೃದ್ಧಿಪಡಿಸಲು ಈ ಅನುದಾನ ಒದಗಿಸಲಾಗಿದೆ.

ಓದಿ:Karnataka Budget 2021: ಆಸ್ತಿ ವಂಚನೆ ತಡೆಗೆ ಬ್ಲಾಕ್ಚೈನ್ ತಂತ್ರಜ್ಞಾನದ ಮೊರೆ

ಕನ್ನಡದ ಕಾಗುಣಿತ ಪರಿಶೀಲನೆ, ಪಠ್ಯದಿಂದ ಪಠಣ, ಪಠಣದಿಂದ ಪಠ್ಯಕ್ಕೆ ಪರಿವರ್ತಿಸುವ ತಂತ್ರಾಂಶ, ಯಾಂತ್ರಿಕ ಅನುವಾದ, ಲಿಪ್ಯಂತರ ಹೈಫನ್‌ಗಳ ಬಳಕೆ, ಅಕ್ಷರಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪಕ್ಕೆ ಪರಿವರ್ತಿಸುವ ಒಸಿಆರ್ ಉಪಕರಣ, ಕನ್ನಡ ಅಕ್ಷರಗಳ ಶೈಲಿಯ ಸಮೂಹ ಮತ್ತು ಕನ್ನಡ ಚಾಟ್ ಬಾಟ್, ಕನ್ನಡ ಶಬ್ದಕೋಶ, ಇ– ಕನ್ನಡ ಕಲಿಕಾ ಅಕಾಡೆಮಿ ಪೋರ್ಟಲ್‌ಗಳ ಸ್ಥಾಪನೆ ಮೊದಲಾದ ಅಂಶಗಳು ಇದರಲ್ಲಿ ಸೇರಿವೆ.

ಕನ್ನಡ ಲಿಪಿ ಆಧರಿತ ಯುಆರ್‌ಎಲ್‌ಗಳು ಮತ್ತು ಕನ್ನಡ ಇ– ಮೇಲ್ ಸೇವೆ ಒದಗಿಸುವ ಪ್ರಸ್ತಾಪವೂ ಬಜೆಟ್‌ನಲ್ಲಿವೆ.

ಓದಿ:Karnataka Budget 2021: ಯಡಿಯೂರಪ್ಪ ಬಜೆಟ್‌ನಲ್ಲಿ ಕೃಷಿ, ಕೃಷಿಕರಿಗೆ ಏನೆಲ್ಲಾ..

ಕನ್ನಡವನ್ನು ತಂತ್ರಜ್ಞಾನಕ್ಕೆ ಒಗ್ಗಿಸಿಕೊಳ್ಳುವುದಕ್ಕೆ ಹಾಗೂ ತಂತ್ರಜ್ಞಾನದ ನಾಗಾಲೋಟದಲ್ಲಿ ಕನ್ನಡ ಹಿಂದುಳಿಯದಂತೆ ನೋಡಿಕೊಳ್ಳಲು ಇವುಗಳು ಅಗತ್ಯ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.