ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget: ಪತ್ರಿಕೋದ್ಯಮಕ್ಕೆ ಉತ್ತೇಜನ– ರಾಜ್ಯ ಬಜೆಟ್‌ನಲ್ಲಿ ಏನಿದೆ?

Last Updated 4 ಮಾರ್ಚ್ 2022, 11:30 IST
ಅಕ್ಷರ ಗಾತ್ರ

ಬೆಂಗಳೂರು: ಪತ್ರಿಕೋದ್ಯಮವನ್ನು ಉತ್ತೇಜಿಸಲು ನಿಯಮಿತವಾಗಿ ಎಂಟು ಪುಟಗಳಲ್ಲಿ ಪ್ರಕಟಗೊಳ್ಳುವ ಪ್ರಾದೇಶಿಕ ಪತ್ರಿಕೆಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಶುಕ್ರವಾರ ರಾಜ್ಯ ಬಜೆಟ್‌ ಮಂಡಿಸಿದ ಅವರು, ‘20 ಸಾವಿರಕ್ಕೂ ಹೆಚ್ಚು ಪ್ರಸಾರ ಹೊಂದಿರುವ, ವರ್ಣ ಪುಟಗಳಲ್ಲಿ ಪ್ರಕಟಗೊಳ್ಳುವ ಪ್ರಾದೇಶಿಕ ಪತ್ರಿಕೆಗಳನ್ನು ಸಧೃಡಗೊಳಿಸಲು ಹೊಸ ಯೋಜನೆಯನ್ನು ರೂಪಿಸಲಾಗುವುದು’ ಎಂದು ತಿಳಿಸಿದರು.

‘ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾಧ್ಯಮ ಕಿಟ್ ಹಾಗೂ ಹಿಂದುಳಿದ ವರ್ಗಗಳ ಒಡೆತನದ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರಡು ಪುಟ ಜಾಹೀರಾತು ನೀಡುವ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು’ ಎಂದೂ ಬೊಮ್ಮಾಯಿ ಘೋಷಿಸಿದರು.

ಇವನ್ನೂ ಓದಿ...

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT