ರಾಷ್ಟ್ರವು ತನ್ನ ಅರ್ಧದಷ್ಟಿರುವ ಮಹಿಳೆಯರನ್ನು ಆರ್ಥಿಕವಾಗಿ ನಿಷ್ಕ್ರಿಯವಾಗಿಸಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಅವರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿಸದೆ ಮಾಡುವ ಎಲ್ಲಾ ಅಭಿವೃದ್ಧಿ ಮಾದರಿಗಳು ಟೊಳ್ಳಾಗಿರುತ್ತವೆ
ಡಾ|| ಬಿ. ಆರ್. ಅಂಬೇಡ್ಕರ್
ಸಮಾಜವು ತನ್ನ ಅಸಹಾಯಕ ಸದಸ್ಯರ ಕುರಿತು ತೋರುವ ಕಾಳಜಿಯು ಆ ನಾಗರಿಕತೆಯ ಪ್ರಬುದ್ಧತೆಯನ್ನು ತೋರುತ್ತದೆ.