ಬೆಂಗಳೂರು: ಪತ್ರಕರ್ತರ ಮಾಸಾಶನವನ್ನು ಈ ಬಾರಿಯ ಬಜೆಟ್ನಲ್ಲಿ ಹೆಚ್ಚಿಸಲಾಗಿದೆ ಎಂದು 2025-26ನೇ ಬಜೆಟ್ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಪ್ರಸ್ತುತ ನೀಡುತ್ತಿರುವ ₹12,000 ಮಾಸಾಶನವನ್ನು ₹15,000ಕ್ಕೆ ಹಾಗೂ ಕುಟುಂಬ ಮಾಸಾಶನವನ್ನು ₹6,000 ದಿಂದ ₹7,000ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯದ ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ₹5 ಲಕ್ಷವರೆಗೆ ನಗದುರಹಿತ ಚಿಕಿತ್ಸೆಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಅನುಷ್ಠಾನಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
.Karnataka Budget: ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಉದ್ಯೋಗ ಮೇಳ ಆಯೋಜಿಸಲು ಕ್ರಮ.Karnataka Budget: ಮಾನವ-ಆನೆ ಸಂಘರ್ಷ ತಡೆಗೆ ಕ್ರಮ; 203 ಲಕ್ಷ ಸಸಿಗಳ ಕವಚ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.