ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ @siddaramaiah ನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸೋ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ.
ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು…
— Vijayendra Yediyurappa (@BYVijayendra) March 7, 2025