ಮಂಡ್ಯ ಜಿಲ್ಲೆಯ ದೇಶಿ ತಳಿಯಾದ ಹಳ್ಳಿಕಾರ್ ದನಗಳು ಮತ್ತು ಮಳವಳ್ಳಿ ತಾಲ್ಲೂಕಿನ ಬಂಡೂರು ಕುರಿ ತಳಿ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ₹2 ಕೋಟಿಯನ್ನು ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವುದು ಸ್ವಾಗತಾರ್ಹ
ಬಿ.ಪುಟ್ಟಬಸವಯ್ಯ ಸಾವಯವ ಕೃಷಿಕ ಬಂಡೂರು
ಮಂಡ್ಯ ನೂತನ ಕೃಷಿ ವಿಶ್ವವಿದ್ಯಾಲಯಕ್ಕೆ ₹25 ಕೋಟಿ ಅನುದಾನ ನೀಡುವುದರ ಜೊತೆಗೆ ಪ್ರಸಕ್ತ ಸಾಲಿನಿಂದಲೇ ತರಗತಿ ಪ್ರಾರಂಭಕ್ಕೆ ಅನುಮತಿ ನೀಡಿರುವುದು ಜಿಲ್ಲೆಗೆ ಸಿಕ್ಕ ದೊಡ್ಡ ಕೊಡುಗೆ