ಬೆಂಗಳೂರು: ಹದಿನಾರನೇ ಬಜೆಟ್ ಮಂಡಿಸುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಿದ್ದಾರೆ.
.Karnataka Budget 2025: ರಾಹುಕಾಲಕ್ಕೂ ಮುನ್ನ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ!.Karnataka Budget 2025: ಚಿತ್ರಗಳಲ್ಲಿ ಬಜೆಟ್ ಮಾಹಿತಿ.
ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು ₹2,000ರಿಂದ ₹2,500ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ₹1,000 ಹಾಗೂ ಸಹಾಯಕಿಯರ ಗೌರವಧನವನ್ನು₹750 ಹೆಚ್ಚಿಸಲಾಗುವುದು. ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ಒಂದು ₹ಲಕ್ಷದಂತೆ ಒಟ್ಟು ₹175 ಕೋಟಿ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
.Karnataka Budget: ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ: CM.Karnataka Budget 2025 | ಪಶುಸಂಗೋಪನೆ: 50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ.Karnataka Budget: ತವರು ಮೈಸೂರು ಜಿಲ್ಲೆಗೆ ಭರಪೂರ ಕೊಡುಗೆ ನೀಡಿದ ಸಿದ್ದರಾಮಯ್ಯ.Live Video | Karnataka Budget 2025: ವಿಧಾನಸಭೆ ಬಜೆಟ್ ಅಧಿವೇಶನದ ನೇರ ಪ್ರಸಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.