ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದು, ರೇಷ್ಮೆ ಇಲಾಖೆಗೆ ಸಂಬಂಧಿಸಿ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆಗೂಡನ್ನು ಸರ್ಕಾರದ ಯಾವುದೇ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿಗೆ ಇರುವ ₹10 ಸಾಗಾಣಿಕಾ ವೆಚ್ಚವನ್ನು ₹20ಕ್ಕೆ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ.

ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ಗಳ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ರೇಷ್ಮೆ ಇಲಾಖೆಯ ಆಯ್ದ ಕ್ಷೇತ್ರಗಳಲ್ಲಿ ಲಭ್ಯವಿರುವ ಜಮೀನಿನಲ್ಲಿ ರೈತ ಉದ್ಯಮಿ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದೊಂದಿಗೆ ಚಾಕಿ ಸಾಕಾಣಿಕೆ ಕೇಂದ್ರಗಳ ಸ್ಥಾಪನೆ ಮಾಡುವುದಾಗಿಯೂ ಭರವಸೆ ನೀಡಿದ್ದಾರೆ.
.Karnataka Budget 2026: ಬಜೆಟ್ ಮುಖ್ಯಾಂಶಗಳು .Karnataka Budget: ಕುಕ್ಕೆ, ಕೊಲ್ಲೂರು ಕ್ಷೇತ್ರ ಅಭಿವೃದ್ಧಿಗೆ ‘ಪ್ರಾಧಿಕಾರ’.Karnataka Budget 2026: ಮೇಕೆದಾಟು ಯೋಜನೆಗೆ ಹೊಸ ಡಿಪಿಆರ್; ಸಿಎಂ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.