ಬುಧವಾರ, 22 ಏಪ್ರಿಲ್ 2026
×
ADVERTISEMENT

Karnataka Budget: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ

Published : 6 ಮಾರ್ಚ್ 2026, 6:25 IST
Last Updated : 7 ಮಾರ್ಚ್ 2026, 0:14 IST
ADVERTISEMENT
ಫಾಲೋ ಮಾಡಿ
Comments
ವರ್ಗಾವಣೆ: ಕೆಪಿಎಸ್‌ಗೆ ಆದ್ಯತೆ
ಕೆಲ ವರ್ಷಗಳಿಂದ ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೆ ಪ್ರಾಮುಖ್ಯ ನೀಡುತ್ತಾ ಬಂದಿದ್ದ ರಾಜ್ಯ ಸರ್ಕಾರ, ಈ ಬಾರಿ ಮತ್ತೊಂದು ಹೆಜ್ಜೆ ಇಟ್ಟಿದೆ. ಶಿಕ್ಷಕರ ವರ್ಗಾವಣೆಯಲ್ಲಿ ಕೆಪಿಎಸ್‌ನಲ್ಲಿರುವ ಎಲ್ಲ ಖಾಲಿ ಹುದ್ದೆಗಳನ್ನು ಮಹತ್ವದ ಹುದ್ದೆಗಳು ಎಂದು ಪರಿಗಣಿಸಿ, ಮೊದಲ ಹಂತದಲ್ಲೇ ಭರ್ತಿ ಮಾಡುತ್ತಿದೆ. ನಂತರ ಇತರೆ ಶಾಲೆಗಳಲ್ಲಿ ಖಾಲಿ ಉಳಿಯುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ. 15,000 ಶಿಕ್ಷಕರ ಹುದ್ದೆಗಳನ್ನು 2026–27ನೇ ಸಾಲಿನಲ್ಲಿ ಭರ್ತಿ ಮಾಡಿಕೊಳ್ಳುವುದಾಗಿ ಘೋಷಿಸಿದೆ. ಮೂರು ವರ್ಷಗಳಲ್ಲಿ 800 ಶಾಲೆಗಳನ್ನು ಕೆಪಿಎಸ್‌ ಆಗಿ ಉನ್ನತೀಕರಿಸಲು ₹ 3,900 ಕೋಟಿ ವೆಚ್ಚ ಮಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT