ನವದೆಹಲಿ: ಜಾಮೀನು ಪಡೆಯಲು ಸಾಧ್ಯವಾಗದೆ ಜೈಲಿನಲ್ಲಿಯೇ ಕಾಲಕಳೆಯುತ್ತಿರುವ ಕೈದಿಗಳಿಗೆ ಆರ್ಥಿಕ ನೆರವು ನೀಡಲು ಕೇಂದ್ರವು 2025-26ರ ಬಜೆಟ್ನಲ್ಲಿ ₹5 ಕೋಟಿ ಮೀಸಲಿಟ್ಟಿದೆ.

'ಮಾದರಿ ಕಾರಾಗೃಹಗಳು ಮತ್ತು ತಿದ್ದುಪಡಿ ಸೇವೆಗಳ ಕಾಯಿದೆ' 2023ರ ಅಡಿಯಲ್ಲಿ, ರಾಜ್ಯ ಕಾನೂನು ಸೇವೆಗಳ ಅಧಿಕಾರಿಗಳು ಅಗತ್ಯವಿರುವ ವ್ಯಕ್ತಿಗಳಿಗೆ ಉಚಿತ ಕಾನೂನು ನೆರವು ನೀಡಲು ಜೈಲುಗಳಲ್ಲಿ ಕಾನೂನು ಸೇವಾ ಕ್ಲಿನಿಕ್ಗಳನ್ನು ಸ್ಥಾಪಿಸಲಾಗಿದೆ.
.Budget 2025: ಯಾವ್ಯಾವ ವಲಯಕ್ಕೆ ಎಷ್ಟು ಅನುದಾನ? ಇಲ್ಲಿದೆ ಮಾಹಿತಿ.
ಇಂದು 2025–26ನೇ ಸಾಲಿನ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು, ದಂಡ ಅಥವಾ ಜಾಮೀನು ಮೊತ್ತವನ್ನು ಭರಿಸಲಾಗದ ಕೈದಿಗಳಿಗೆ ಸಹಾಯ ಮಾಡಲು ₹5 ಕೋಟಿ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ. ಕೇಂದ್ರವು ಹಿಂದಿನ ಬಜೆಟ್ನಲ್ಲಿ ₹20 ಕೋಟಿ ಮೀಸಲಿಟ್ಟಿತ್ತು.
.Income Tax 2025 | ₹12 ಲಕ್ಷದವರೆಗೆ ತೆರಿಗೆ ವಿನಾಯಿತಿ: Slab ವಿವರ ಇಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.