ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Union Budget 2022| 3.8 ಕೋಟಿ ಕುಟುಂಬಕ್ಕೆ ನಲ್ಲಿ ನೀರು: ₹60ಸಾವಿರ ಕೋಟಿ ಮೀಸಲು

Last Updated 1 ಫೆಬ್ರುವರಿ 2022, 13:04 IST
ಅಕ್ಷರ ಗಾತ್ರ

ನವದೆಹಲಿ: ಪ್ರತಿ ಮನೆಗಳಿಗೆ ಶುದ್ಧವಾದ ಕುಡಿಯುವ ನೀರು ಒದಗಿಸುವ ‘ಹರ್‌ ಘರ್‌ ನಲ್ ಸೇ ಜಲ್’ ಯೋಜನೆ ಅಡಿಯಲ್ಲಿ 2022–23ನೇ ಸಾಲಿನಲ್ಲಿ 3.8 ಕೋಟಿ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲು ₹60ಸಾವಿರ ಕೋಟಿ ಮೀಸಲಿಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ ತಿಳಿಸಿದ್ದಾರೆ.

ಈ ಯೋಜನೆಯು ಪ್ರಸ್ತುತ 8.7 ಕೋಟಿ ಕುಟುಂಬಗಳ ವ್ಯಾಪ್ತಿಯನ್ನು ಹೊಂದಿದ್ದು, ಕಳೆದೆರಡು ವರ್ಷಗಳಲ್ಲಿ 5.5 ಕೋಟಿ ಕುಟುಂಬಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT