ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Union Budget 2022: ಕೇಂದ್ರ ಬಜೆಟ್‌ನಲ್ಲಿ ಯಾವುದು ಇಳಿಕೆ? ಯಾವುದು ಏರಿಕೆ?

Last Updated 1 ಫೆಬ್ರುವರಿ 2022, 8:39 IST
ಅಕ್ಷರ ಗಾತ್ರ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಾವೇರಿ–ಪೆನ್ನಾರ್ ನದಿ ಜೋಡಣೆಗೆ ಒಪ್ಪಿಗೆ ಸೂಚಿಸಲಾಗಿದೆ. 75 ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕಿಂಗ್, ಡಿಜಿಟಲ್ ಕರೆನ್ಸಿ, ಈ ವರ್ಷದಿಂದಲೇ 5ಜಿ ಜಾರಿ ಮಾಡಲು ನಿರ್ಧರಿಸಲಾಗಿದೆ. ಸಹಕಾರ ಸಂಘಗಳ ತೆರಿಗೆ ದರ ಶೇ.15ಕ್ಕೆ ಇಳಿಕೆ ಮಾಡಲಾಗಿದೆ.

ಉಳಿದಂತೆ ಈ ಸಾರಿಯ ಬಜೆಟ್‌ನಲ್ಲಿ ಕೆಲವು ಸರಕು ಸೇವೆಗಳು ಇಳಿಕೆ ಕಂಡಿವೆ. ಇದಕ್ಕೆ ಕಾರಣ ತೆರಿಗೆಯಲ್ಲಿ ಬದಲಾವಣೆ ಮಾಡದೇ ಇರುವುದು.

ಯಾವುದು ಇಳಿಕೆ?

ಮೊಬೈಲ್ ಮತ್ತುಚಾರ್ಜರ್‌ಗಳ ಬೆಲೆ ಇಳಿಕೆ

ಚಿನ್ನ, ಕತ್ತರಿಸಿದ ವಜ್ರಾಭರಣಗಳ ಮೇಲಿನ ಆಮದು ಸುಂಕ ಇಳಿಕೆ

ಎಲೆಕ್ಟ್ರಾನಿಕ್ಸ್ ಉಪಕರಣಗಳು ಇಳಿಕೆ

ಚಪ್ಪಲಿ ಹಾಗೂ ಚರ್ಮದ ಉತ್ಪನ್ನಗಳು ಇಳಿಕೆ

ಬಟ್ಟೆ ಇಳಿಕೆ

ಕೃಷಿ ಪರಿಕರಗಳುಇಳಿಕೆ

ಯಾವುದು ಏರಿಕೆ?

ಎಲ್ಲ ಆಮದು ಸರಕುಗಳು ಏರಿಕೆ

ಛತ್ರಿಗಳ ಬೆಲೆ ಏರಿಕೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT