ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಿದ್ದಾರೆ. ಅವರು ಸತತವಾಗಿ ಮಂಡಿಸಿರುವ ಎಂಟನೇ ಬಜೆಟ್ ಇದಾಗಿದೆ.

ಈ ಬಾರಿಯ ಬಜೆಟ್ನಲ್ಲಿ ಬಡತನ ನಿರ್ಮೂಲನೆಗೆ ಆದ್ಯತೆ ನೀಡಲಾಗಿದೆ. ಮಧ್ಯಮವರ್ಗ ಮತ್ತು ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಲಾಗಿದೆ. 2047ಕ್ಕೆ ಬಡತನ ಮುಕ್ತ ಭಾರತ ನಿರ್ಮಿಸುವ ಸಂಕಲ್ಪ ಹೊಂದಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ನಿರ್ಮಲಾ ಅವರು ಮಂಡಿಸಿರುವ ಬಜೆಟ್ನಲ್ಲಿ ಯಾವುದು ಯಾವುದು ಇಳಿಕೆ, ಯಾವುದು ಏರಿಕೆ? ಎಂಬುದರ ಬಗ್ಗ ಮಾಹಿತಿ ಇಲ್ಲಿದೆ.

ಕಡಿಮೆ

* ಮೊಬೈಲ್

* ಎಲೆಕ್ಟ್ರಿಕ್ ವಾಹನಗಳು

* ಕ್ಯಾನ್ಸರ್ ಔಷಧಿ

* ಸ್ವದೇಶಿ ಬಟ್ಟೆಗಳು

* ಎಲ್ಇಡಿ ಟಿವಿ

ಏರಿಕೆ

* ಪ್ಯಾನೆಲ್ ಡಿಸ್ಪ್ಲೇ ಮೇಲಿನ ಕಸ್ಟಮ್ಸ್ ಸುಂಕ ಶೇ 10ರಿಂದ ಶೇ20ರಷ್ಟು ಹೆಚ್ಚಳ

* ಪ್ಲಾಸ್ಟಿಕ್ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ25ರಷ್ಟು ಹೆಚ್ಚಳ

* ಟೆಲಿಕಾಂ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ10ರಿಂದ ಶೇ15ರಷ್ಟು ಏರಿಕೆ
.ಸತತ 8ನೇ ಬಾರಿಗೆ ಬಜೆಟ್ ಮಂಡಿಸಿ ಚಾರಿತ್ರಿಕ ದಾಖಲೆ ಬರೆದ ನಿರ್ಮಲಾ ಸೀತಾರಾಮನ್.Budget 2025 LIVE: ರಕ್ಷಣಾ ಕ್ಷೇತ್ರಕ್ಕೆ ಗರಿಷ್ಠ; ವಿಜ್ಞಾನ ಕ್ಷೇತ್ರಕ್ಕೆ ಕನಿಷ್ಠ ಅನುದಾನ.Budget 2025: ಹಿಂದಿನ ಬಜೆಟ್ ದಿನಗಳಲ್ಲಿ ನಿರ್ಮಲಾ ಸೀತಾರಾಮನ್ ಉಟ್ಟಿದ್ದ ಸೀರೆಗಳು.Budget 2025 |ರೈತರ ಬೇಡಿಕೆಗಳ ಬಗ್ಗೆ ಸೀತಾರಾಮನ್ ಸಂಪೂರ್ಣ ಮೌನ: ಕಾಂಗ್ರೆಸ್ ಕಿಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.