ನವದೆಹಲಿ: ದೇಶದಲ್ಲಿ 700 ಜಿಲ್ಲೆಗಳಿದ್ದು, ಪ್ರತಿ ಜಿಲ್ಲೆಯಲ್ಲಿ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಮಾಡುವುದಾಗಿ 2026–27ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.

ಸತತ 9ನೇ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಿದ್ದಾರೆ.
.Union Budget 2026 LIVE: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ.
ಪಶುವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ ಸಾಲ-ಸಂಬಂಧಿತ ಬಂಡವಾಳ ಸಬ್ಸಿಡಿ ಬೆಂಬಲ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ.

ಗುಜರಾತ್ನ ಜಾಮ್ನಗರದಲ್ಲಿರುವ ಆಯುಷ್ ಔಷಧಾಲಯಗಳು ಮತ್ತು ಔಷಧ ಪರೀಕ್ಷಾ ಪ್ರಯೋಗಾಲಯಗಳನ್ನು ಮೇಲ್ದದರ್ಜೆಗೆ ಏರಿಸುವುದು ಮತ್ತು ಜಾಮ್ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.