ಪಾರಂಪರಿಕ ಕೈಗಾರಿಕಾ ಸಮೂಹಗಳ ಪುನಶ್ಚೇತನ
ಮೂಲಸೌಕರ್ಯ ಮತ್ತು ತಂತ್ರಜ್ಞಾನವನ್ನು ಮೇಲ್ದರ್ಜೆಗೆ ಏರಿಸುವ ಮೂಲಕ ದೇಶದ 200 ಪಾರಂಪರಿಕ ಕೈಗಾರಿಕಾ ಸಮೂಹಗಳನ್ನು ಪುನಶ್ಚೇತನಗೊಳಿಸುವುದು. ಈ ಮೂಲಕ ಅವುಗಳ ಸ್ಪರ್ಧಾತ್ಮಕತೆಯನ್ನು, ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಮುಖ ಯೋಜನೆಯನ್ನೂ ಹಣಕಾಸು ಸಚಿವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ.