ನವದೆಹಲಿ: ವಿಕಸಿತ ಭಾರತ ಗುರಿಸಾಧಿಸಲು ದೇಶದ ಯುವಜನತೆಗೆ ಕೌಶಲ ಪೂರ್ಣ ವೃತ್ತಿಮಾರ್ಗಗಳನ್ನು ರೂಪಿಸಲು ವಿವಿಧ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ಕೌಶಲಪೂರ್ಣ ಆರೋಗ್ಯ ವೃತ್ತಿಪರತೆಯಲ್ಲಿ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ 1 ಲಕ್ಷ ಮಂದಿ ಆರೋಗ್ಯ ವೃತ್ತಿಪರರಿಗೆ (ಎಎಚ್ಪಿಎಸ್) ಐದು ವರ್ಷಗಳ ತರಬೇತಿ ಒದಗಿಸುವ ಯೋಜನೆಯನ್ನು ಪ್ರಸ್ತಾಪಿಸಿದೆ.

ಈ ಉದ್ದೇಶಕ್ಕಾಗಿ ಇದೇ ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಆಯವ್ಯಯದಲ್ಲಿ ₹1,000 ಕೋಟಿ ಅನುದಾನ ಘೋಷಿಸಲಾಗಿದೆ. ಜತೆಗೆ ದೇಶದಲ್ಲಿ ವೃದ್ಧರ ಸಂಖ್ಯೆ ಹೆಚ್ಚುತ್ತಿರುವ ಕಾರಣ ವೃದ್ಧರ ಆರೈಕೆಗೆಂದೇ ವಿಶೇಷ ಕಾರ್ಯಕ್ರಮದ ಅಡಿಯಲ್ಲಿ 1.5 ಲಕ್ಷ ಮಂದಿಗೆ ತರಬೇತಿ ಒದಗಿಸಲಾಗುತ್ತದೆ ಎಂದೂ ತಿಳಿಸಿದೆ.
.ಸರ್ಕಾರದ ಬೊಕ್ಕಸಕ್ಕೆ ಪ್ರತಿ ರೂಪಾಯಿ ಆದಾಯದಲ್ಲಿ 64 ಪೈಸೆ ತೆರಿಗೆಯಿಂದಲೇ ಸಂಗ್ರಹ!.Union Budget: ನರೇಗಾದಿಂದ ಕೈಬಿಟ್ಟಿದ್ದ ‘ಮಹಾತ್ಮ ಗಾಂಧಿ’ ಹೆಸರಲ್ಲಿ ಹೊಸ ಯೋಜನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.