ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಸ್ಟೋರಿ: ಮತ್ತೆ ಏರಲಿದೆ ಮದ್ಯದ ದರ! ಟ್ಯಾಕ್ಸ್‌ ಕಲೆಕ್ಷನ್‌ಗೆ AI ನೆರವು..

ವಿಡಿಯೊ ಸ್ಟೋರಿ
Published 16 ಫೆಬ್ರುವರಿ 2024, 15:40 IST
Last Updated 16 ಫೆಬ್ರುವರಿ 2024, 15:40 IST
ಅಕ್ಷರ ಗಾತ್ರ

ಕೇಂದ್ರ ಸರ್ಕಾರದಿಂದ ನಿರೀಕ್ಷಿಸಿದ ಪ್ರಮಾಣದಲ್ಲಿ ಜಿಎಸ್‌ಟಿ ಪಾಲು ಬಾರದಿರುವುದು ಮತ್ತು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನದ ಹೊರೆ ಇರುವ ಕಾರಣದಿಂದ, ತೆರಿಗೆ ಸಂಗ್ರಹದ ಗುರಿಯನ್ನು ಹೆಚ್ಚಿಸಲೇಬೇಕಾದ ಒತ್ತಡದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಲವು ತೆರಿಗೆ ಪ್ರಸ್ತಾವಗಳ ಮೂಲಕ ಸರ್ಕಾರದ ಖಜಾನೆಯನ್ನು ತುಂಬಿಸುವ ಯತ್ನವನ್ನು 2024–25ನೇ ಸಾಲಿನ ಬಜೆಟ್‌ನಲ್ಲಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT